ಮುಂಬಯ್, ಸೆ.22: ಕನ್ನಡಿಗ ಪತ್ರಕರ್ತರ ಸಂಘ, ಮಹಾರಾಷ್ಟ್ರ (ನೋ.) ಇದರ ದ್ವಿತೀಯ ವಾರ್ಷಿಕ ಮಹಾಸಭೆಯು ಇಂದಿಲ್ಲಿ ಗುರುವಾರ ಪೂರ್ವಾಹ್ನ ಮಾಟುಂಗ ಪಶ್ಚಿಮದಲ್ಲಿನ ಕರ್ನಾಟಕ ಸಂಘ ಮುಂಬಯಿ ಇದರ ಸಮರಸ ಭವನದಲ್ಲಿ ಕರ್ನಾಟಕ ಮಲ್ಲ ಕನ್ನಡ ದೈನಿಕದ ಸಂಪಾದಕ ಹಾಗೂ ಸಂಘದ ಅಧ್ಯಕ್ಷರಾದ ಚಂದ್ರಶೇಖರ ಪಾಲೆತ್ತಾಡಿ ಇವರ ಅಧ್ಯಕ್ಷತೆಯಲ್ಲಿ ಜರಗಿತು.

LEAVE A REPLY

Please enter your comment!
Please enter your name here